ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು, ನಾಲ್ವರ ಸಾವು
Wednesday, April 28th, 2021ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ 256 ಮಂದಿ ಸೋಂಕಿತರು ಬುಧವಾರ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವರದಿಯಾದ 664 ಕೊರೊನಾ ವೈರಸ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 42,729 ಕ್ಕೆ ಏರಿಕೆಯಾಗಿದೆ. ಈ ಪೈಕಿ 4694 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 7,29,742 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 687013 ಮಾದರಿಗಳು ನೆಗೆಟಿವ್ ಆಗಿದೆ. ಬುಧವಾರ 256 ಜನರು ಗುಣಮುಖರಾಗಿದ್ದು […]