ಕೋಟ್ಯಂತರ ಬೆಲೆಬಾಳುವ ದ. ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಕಟ್ಟಡ ಸರಕಾರದ ವಶಕ್ಕೆ
Tuesday, February 15th, 2022ಮಂಗಳೂರು : ನಗರದ ಹೃದಯಭಾಗದಲ್ಲಿ ಮಿನಿ ವಿಧಾನಸೌಧ ಕಟ್ಟಡದ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸ೦ಘದ ಸ್ವಾಧೀನ ಮತ್ತು ಒಡೆತನಕ್ಕೊಳಪಟ್ಟ ಮ೦ಗಳೂರು ತಾಲೂಕು ಅತ್ತಾವರ ಗ್ರಾಮದ ಸರ್ವೆ ನಂ.278/2B ಗೆ ಒಳಪಟ್ಟ 33 ಸೆಂಟ್ಸ್ ಸ್ಥಳದ ಪಹಣಿಯನ್ನು ರದ್ದುಪಡಿಸಿ ಸರಕಾರದ ಹೆಸರಿಗೆ ನಿಹಿತ ಪಡಿಸುವಂತೆ ಹಾಗೂ ಸದರಿ ಸ್ಥಿರಾಸ್ಥಿಯಲ್ಲಿರುವ ಕಟ್ಟಡವನ್ನು ಜಿಲ್ಲಾ ಸಂಘದ ಸ್ವಾಧೀನತೆಯಿಂದ ಬಿಡಿಸಿ ಸರಕಾರದ ವಶಕ್ಕೆ ಪಡೆದು ಅಕ್ರಮ ಎಸಗಿದ ಸಂಬಂಧಪಟ್ಟ ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಭೂ ಕಂದಾಯ ಕಾಯ್ದೆ 192 […]