ಮೀನಿನ ಚಿಪ್ಸ್ ಮತ್ತು ಮಸಾಲೆ ಲೋಕಾರ್ಪಣೆ
Friday, June 19th, 2020ಬೆಂಗಳೂರು: ಮೀನುಗಾರಿಕೆ ಉದ್ಯಮದಲ್ಲಿ ತೊಡಗಿಕೊಳ್ಳುವ ಸಣ್ಣ ಉದ್ದಿಮೆಗಾರರಿಗೆ ಮೀನು ಮತ್ತು ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಅವಶ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಮತ್ಸಭಂದನ ಸಂಸ್ಥೆಯೊಡನೆ ಮೀನಿನ ಸಸಾರಜನಕ ಪೌಷ್ಟಿಕ ಆಹಾರವನ್ನು ” ಮೀನಿನ ಮೌಲ್ಯವರ್ಧಿತ ಚಿಪ್ಸ್ ಮತ್ತು ಮೀನಿನ ಮಸಾಲೆ ಪಧಾರ್ಥ”ಗಳನ್ನು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು. ಇಂದು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ […]