ನಿಷೇಧಿತ ಮೀನುಗಾರಿಕಾ ಪದ್ಧತಿ ಅನುಸರಿಸಿದಲ್ಲಿ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಜಿ ಜಗದೀಶ್
Thursday, December 5th, 2019ಉಡುಪಿ : ಕರ್ನಾಟಕ ರಾಜ್ಯ ಸರ್ಕಾರವು ಸಮುದ್ರದಲ್ಲಿ ಕೆಲವೊಂದು ತರಹದ ಹಾನಿಕಾರಕ ಮೀನುಗಾರಿಕಾ ಪದ್ಧತಿಗಳನ್ನು ನಿಷೇಧಿಸಿದೆ. ಆದಾಗ್ಯೂ ಸಹ ಇತ್ತೀಚಿನ ದಿನಗಳಲ್ಲಿ ನಿಷೇಧಿತ ಮೀನುಗಾರಿಕಾ ಪದ್ಧತಿಯಿಂದ ಮೀನುಗಾರಿಕೆ ಮಾಡುತ್ತಿರುವುದಾಗಿ ದೂರುಗಳು ಸ್ವೀಕೃತವಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾಧಿಕಾರಿಗಳ ಮತ್ತು ಮೀನುಗಾರಿಕೆ ಸಂಘ/ ಸಂಸ್ಥೆಗಳ ಸಭೆಯಲ್ಲಿ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರ ಅನ್ವಯ ಟ್ರಾಲ್ ಬೋಟ್ಗಳಲ್ಲಿ ಕಡ್ಡಾಯ 35 ಎಂ.ಎಂ. ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಳಕೆ, ಪರ್ಸಿನ್ ಮತ್ತು ಸಾಂಪ್ರದಾಯಿಕ ದೋಣಿಗಳಲ್ಲಿ […]