ವಿಡಿಯೋ ಕಾನ್ಫರೆನ್ಸ್ : ಮುಂಬಯಿ ಕನ್ನಡಿಗರ ಸಮಸ್ಯೆ ಬಗ್ಗೆ ಸಂಸದರ ಮೂಲಕ ಮುಖ್ಯ ಮಂತ್ರಿಗೆ ಮನವಿ
Sunday, May 31st, 2020ಮುಂಬಯಿ : ಕರಾವಳಿಯ ಮೂರು ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ ಹಲವಾರು ವರ್ಷಗಳಿಂದ ಯಶಸ್ವಿ ಹೋರಾಟ ನಡೆಸುತ್ತಾ ಬಂದಿರುವ, ವಿವಿಧ ಸಮಾಜದ ಪ್ರಮುಖರನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮುಂಬಯಿ ಹಾಗೂ ಮಹಾರಾಷ್ಟದಲ್ಲಿರುವ ತುಳು-ಕನ್ನಡಿಗರಿಗೆ ತಾಯ್ನಾಡಿಗೆ ಪ್ರವೇಶಿಸಲು ಅವಕಾಶವನ್ನು ಕೋರಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕರೂ, ಅಧ್ಯಕ್ಷರೂ ಆದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ಯ ವಿಡಿಯೋ ಕಾನ್ಫರೆನ್ಸ್ ಸಭೆ ನಡೆದಿದ್ದು ಇದರಲ್ಲಿ ಮಹಾನಗರದ ವಿವಿಧ ಸಮುದಾಯದ ೪೨ ಕ್ಕೂ […]