ಕುಮಾರಸ್ವಾಮಿ ಮೇ 24ರ ವರೆಗೆ ಮಾತ್ರ ಮುಖ್ಯಮಂತ್ರಿ
Thursday, May 23rd, 2019ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು, ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಎಚ್ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ […]