ಮುಖ್ಯಮಂತ್ರಿ ಪರಿಹಾರ ನಿಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25ಕೋಟಿ ರೂಪಾಯಿ

Tuesday, August 20th, 2019
Veerendra-heggade

ಬೆಳ್ತಂಗಡಿ  : ಪ್ರವಾಹ ಪೀಡಿತ ಕುಟುಂಬಗಳಿಗೆ ನೆರವಾಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮುಖಾಂತರ ರೂ.25ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದ್ದು, ಈ ಮೊತ್ತವನ್ನುಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಗುವುದು.ಈ ಸಂಬಂಧ ವೀರೇಂದ್ರ ಹೆಗ್ಗಡೆಯವರು  ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪರಿಹಾರದ ಮೊತ್ತವನ್ನು ಪಾವತಿಸಲಿರುವರು. ಬೆಳ್ತಂಗಡಿ ತಾಲೂಕಿನಲ್ಲಿ 174 ಮನೆಗಳು ಹಾನಿಯಾಗಿರುವ ವರದಿ ಲಭ್ಯವಿದ್ದು ಮಾನ್ಯ ಶಾಸಕರ ಮುಂದಾಳತ್ವದಲ್ಲಿ ಪುನರ್‌ನಿರ್ಮಾಣದ ಕೆಲಸ ಪ್ರಾರಂಭಗೊಂಡಿರುತ್ತದೆ. ಶಾಸಕ ಹರೀಶ್ ಪೂಂಜಾರವರು ಈ ನಿಟ್ಟಿನಲ್ಲಿಕೈಗೊಮಡಿರುವ ಪ್ರಯತ್ನಗಳು ಶ್ಲಾಘನಾರ್ಹವಾಗಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಉತ್ತಮ ಸಹಕಾರವನ್ನು ನೀಡುತ್ತಿವೆ. ಬೆಳ್ತಂಗಡಿ ತಾಲೂಕಿನ ಸಂತ್ರಸ್ಥ […]