ಸಮುದ್ರದ ನೀರು, ಸಿಹಿ ನೀರಾಗಿಸುವ ಯಂತ್ರ ಅತ್ಯಂತ ಉಪಯುಕ್ತ: ಎಸ್. ಅಂಗಾರ
Friday, September 3rd, 2021ಮಂಗಳೂರು : ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಬಣ್ಣಿಸಿದರು. ಅವರು ಸೆ.3ರ ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು. ಆಸ್ಟ್ರೇಲಿಯಾ […]