ಗುರುಪುರ ಸೇತುವೆ ಬಂದ್, ಪಿಡಬ್ಲ್ಯೂಡಿ ಅಧಿಕಾರಿಗಳಿಂದ ಪರಿಶೀಲನೆ
Thursday, June 28th, 2018ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳ ಗಡಿಭಾಗ ಮುಲ್ಲರಪಟ್ನ ಎಂಬಲ್ಲಿ ಈಗಾಗಲೇ ಸೇತುವೆ ಕುಸಿದು ಬಿದ್ದಿದ್ದು, ಮತ್ತೊಂದು ಸೇತುವೆ ಇದೇ ಪರಿಸ್ಥಿತಿಯಲ್ಲಿದೆ. ಸಂಪೂರ್ಣ ಶಿಥಿಲಗೊಂಡಿರುವ ಈ ಸೇತುವೆ ಯಾವಾಗ ಕುಸಿದು ಬೀಳಲಿದೆ ಎಂಬ ಆತಂಕದಲ್ಲಿ ಸಾರ್ವಜನಿಕರು, ವಾಹನ ಸವಾರರು ದಿನದೂಡುತ್ತಿದ್ದಾರೆ. ಇದರ ಬೆನ್ನಲ್ಲೆ ನಿನ್ನೆ ಗುರುಪುರ ಸೇತುವೆಯನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗುರುಪುರ ಸೇತುವೆ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ಇಂದು ಬೆಳಿಗ್ಗೆ […]