ಎಚ್ಚರ ! ಲವ್ ಜಿಹಾದ್ನಂತಹ ಕೃತ್ಯಗಳಿಗೆ ಮುಸ್ಲಿಂ ಮುಖಂಡರು ಸಹಕಾರ ಕೊಡುತ್ತಿದ್ದಾರೆ : ಶರಣ್ ಪಂಪ್ವೆಲ್
Tuesday, May 31st, 2022
ಕುಂದಾಪುರ : ಲವ್ ಜಿಹಾದ್ನಂತಹ ಕೃತ್ಯಗಳಿಗೆ ಮುಸ್ಲಿಂ ಮುಖಂಡರು ಸಹಕಾರ ಕೊಡುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಲವ್ ಜಿಹಾದ್ ಮೂಲಕ ಇಸ್ಲಾಂಗೆ ಮತಾಂತರ ನಡೆಸುವ ಕೃತ್ಯ ನಡೆಯುತ್ತಲೆ ಬಂದಿದೆ. ಹಿಂದೂ ಸಮಾಜ ಜಾಗೃತವಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು. ಶಿಲ್ಪಾಳದ್ದು ಆತ್ಮಹತ್ಯೆಯಲ್ಲ, ಜಿಹಾದಿಗಳ ಕೌರ್ಯದಿಂದ ನಡೆದ ಕೊಲೆ ಮತ್ತೆ ಮತ್ತೆ ಇಂತಹ ಘಟನೆಗಳು ಕಾಶ್ಮೀರ, ಕೇರಳದಂತೆ ಈ ಭಾಗದಲ್ಲಿಯೂ ನಡೆಯುತ್ತಿದೆ ಎಂದು ಹೇಳಿದರು. ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ವಿಶ್ವ […]