ರೈತರ ಅಭಿವೃದ್ಧಿ, ಗ್ರಾಮೀಣ ಜನತೆಗೆ ಉದ್ಯೋಗ ಮತ್ತು ಮೂಲಭೂತ ಸೌಲಭ್ಯ ಸರ್ಕಾರದ ಮೂಲ ಆದ್ಯತೆ: ಜೈಟ್ಲಿ
Wednesday, February 1st, 2017ನವದೆಹಲಿ: 2017-18ರ ಕೇಂದ್ರ ಬಜೆಟ್ ಮಂಡಿಸಿದ ಸಚಿವ ಅರುಣ್ ಜೈಟ್ಲಿ, ರೈತರ ಅಭಿವೃದ್ಧಿ, ಗ್ರಾಮೀಣ ಜನತೆಗೆ ಉದ್ಯೋಗ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ತಮ್ಮ ಸರ್ಕಾರದ ಮೂಲ ಆದ್ಯತೆಗಳಾಗಿವೆ ಎಂದು ಪ್ರಕಟಿಸಿದ್ದಾರೆ. ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ಈ ಸಾಲಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳನ್ನು ಜೈಟ್ಲಿ ಪ್ರಸ್ತಾಪಿಸಿದರು. ಮುಂದಿನ ಐದು ವರ್ಷಗಳಲ್ಲಿ ಕೃಷಿ ಆದಾಯ ದ್ವಿಗುಣಗೊಳಿಸಲು ಬದ್ಧವಿರುವುದಾಗಿ ತಿಳಿಸಿದರು. ರೈತರು ಮತ್ತು ಕೃಷಿ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಘೋಷಿಸಿದ ಅಂಶಗಳು ಹೀಗಿವೆ. ಕೃಷಿ ಸಾಲ.. 1. ಮುಂದಿನ ಐದು […]