2020 ರೊಳಗೆ ನಮ್ಮ ಮೆಟ್ರೋ ಮಾರ್ಗಗಳ ಕಾಮಗಾರಿ ಪೂರ್ಣ : ಬಿಎಸ್ ಯಡಿಯೂರಪ್ಪ

Saturday, August 31st, 2019
BS-yadiyurappa

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿ. ಎಂ. ಆರ್. ಸಿ. ಎಲ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಾಮಗಾರಿ ನಡೆಯುತ್ತಿರುವ ಬಹುತೇಕ ಮಾರ್ಗಗಳು 2020 ರೊಳಗೆ ಸಂಚಾರಕ್ಕೆ ಮುಕ್ತವಾಗಲಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಯಡಿಯೂರಪ್ಪ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ‘ನಮ್ಮ ಮೆಟ್ರೋ’ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ಬ್ರವಿಕುಮಾರ್, ಮುಖ್ಯ ಮಂತ್ರಿಗಳ ಸಲಹೆಗಾರ […]

ಇಂದಿನಿಂದ ನಮ್ಮ ಮೆಟ್ರೋ 3 ಬೋಗಿಗಳಿಂದ 6 ಬೋಗಿಯಾಗಿ ಮಾರ್ಪಡೆ..!

Friday, June 22nd, 2018
namma-metro

ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ 3 ಬೋಗಿಗಳಿಂದ 6 ಬೋಗಿಯಾಗಿ ಮಾರ್ಪಾಡಾಗುತ್ತಿದೆ. ಇದನ್ನು ಸಂಜೆ 5:30ಕ್ಕೆ ಚಾಲನೆಗೆ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಡಿ.ಸಿ.ಎಂ ಪರಮೇಶ್ವರ್ ಚಾಲನೆ ನೀಡಲಿದ್ದು, ಇಂದಿನಿಂದಲೇ ಈ ಮೆಟ್ರೋ ನಗರದ ಕೆಲವೆಡೆ ಸಂಚಾರ ಪ್ರಾರಂಭಿಸಲಿದೆ. 6 ಬೋಗಿಗಳಿರುವ ಮೆಟ್ರೋ ಚಾಲನೆಗಾಗಿ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ಮೆಟ್ರೋ ನಿಗಮ ಸಖಲ ಸಿದ್ಧತೆಯನ್ನು ಮಾಡಿಕೊಂಡಿದೆ. ಪೂರ್ವ-ಪಶ್ಚಿಮ ಮಾರ್ಗದಲ್ಲಿ ಆರು ಬೋಗಿಯುಳ್ಳ ರೈಲು ಸಂಚಾರ ನಡೆಸಲಿದೆ. ನೇರಳೆ ಮಾರ್ಗದಲ್ಲಿ ಇಂದು ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದಲ್ಲಿ […]

ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ

Saturday, March 1st, 2014
Petrol

ಬೆಂಗಳೂರು: ಪೀಣ್ಯದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆವರೆಗಿನ ‘ನಮ್ಮ ಮೆಟ್ರೋ’ ಸಂಚಾರಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಬಿಎಂಆರ್‌ಸಿಎಲ್, ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಶನಿವಾರ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು, ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿನ ಪ್ರಮಾಣ ದರವನ್ನು 2 ರುಪಾಯಿ ಹೆಚ್ಚಿಸಲಾಗಿದೆ. ಮೆಟ್ರೋ ನೂತನ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಈ ಮುಂಚೆ 15 ರುಪಾಯಿ ಇದ್ದ ಪ್ರಯಾಣ ದರ […]