ದ.ಕ.ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್

Friday, April 16th, 2021
Corona

ಮಂಗಳೂರು :  ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಿದ್ದು ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆ ಮಾಡಿದವರ ಪೈಕಿ 256 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಏರಿಕೆಯು ಆತಂಕಕ್ಕೂ ಕಾರಣವಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 37,562 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 35,405 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,414 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಕಾನ್ವೆಂಟ್‌ವೊಂದರಲ್ಲಿ […]

ಖಾಸಗಿ ಆಸ್ಪತ್ರೆಗಳು ಕೋವಿಡ್‌ ನಿರ್ವಹಣೆಗೆ ಶೇ. 50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು : ಶ್ರೀನಿವಾಸ ಪೂಜಾರಿ

Friday, August 7th, 2020
srinivas-poojary

ಮಂಗಳೂರು: ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್‌ ಕಾಲೇಜುಗಳು ಕೋವಿಡ್‌ ನಿರ್ವಹಣೆಗೆ ತಮ್ಮ ಹಾಸಿಗೆ ಸಾಮರ್ಥ್ಯದ ಶೇ. 50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಎ.ಜೆ. ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್‌ ಯೋಜನೆಯಡಿ ಕೋವಿಡ್‌ ರೋಗಿಗಳಿಗೆ ಉಚಿತ […]

ಸ್ಟ್ರೆಚರ್‌ ನೀಡಲು ನಿರಾಕರಿಸಿದ್ದರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ತಂದೆಯ ಹೆಗಲ ಮೇಲೆಯೇ ಸಾವು

Wednesday, August 31st, 2016
Son-dies

ಕಾನ್ಪುರ: “ಪತ್ನಿಯ ಶವ ಸಾಗಿಸಲು ಆ್ಯಂಬುಲೆನ್ಸ್‌ ಕೊಡಿ’ ಎಂದು ಬೇಡಿದರೂ ಆಸ್ಪತ್ರೆ ಅಧಿಕಾರಿಗಳು ನಿರಾಕರಿಸಿದ್ದರಿಂದ 10 ಕಿಲೋ ಮೀಟರ್‌ವರೆಗೆ ಪತ್ನಿಯ ಶವವನ್ನು ಮಾಂಜಿ ಎಂಬಾತ ಹೊತ್ತು ಸಾಗಿದ ಘಟನೆ ಒಡಿಶಾದಲ್ಲಿ ಇತ್ತೀಚೆಗೆ ನಡೆದಿತ್ತು. ಈಗ ಇಂಥದ್ದೇ ಒಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದು ಬಾಲಕನೊಬ್ಬನ ಪ್ರಾಣಕ್ಕೇ ಎರವಾಗಿದೆ. ಕಾನ್ಪುರದಲ್ಲಿ ಸರಕಾರಿ ಆಸ್ಪತ್ರೆ ವೈದ್ಯರು, ದೂರದಲ್ಲಿದ್ದ ಇನ್ನೊಂದು ವಾರ್ಡ್‌ಗೆ ತೆರಳಲು ಸ್ಟ್ರೆಚರ್‌ ನೀಡಲು ನಿರಾಕರಿಸಿದ ಪರಿಣಾಮ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನ ಚಿಕಿತ್ಸೆ ವಿಳಂಬವಾಗಿದೆ. ಕೊನೆಗೆ […]

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಲು ಸಮಿತಿ ರಚನೆ

Saturday, August 6th, 2016
Medical-collage

ಪುತ್ತೂರು: ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ರಾಜಕೀಯ ಮರೆತು ಎಲ್ಲರೂ ಒಂದಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಹಕರಿಸಬೇಕು. ಇದಕ್ಕಾಗಿ ವೇದಿಕೆ ಹಾಗೂ ಹೋರಾಟ ಸಮಿತಿಯೂ ರಚನೆಯಾಗಿದೆ. ಶುಕ್ರವಾರ ಪುತ್ತೂರಿನ ಮಾದೈ ದೇವುಸ್ ಚರ್ಚ್‍ ಸಭಾಂಗಣದಲ್ಲಿ ಪುತ್ತೂರು ಕೆನರಾ ಮತ್ತು ವಾಣಿಜ್ಯ ಸಂಘದ ಆಶ್ರಯದಲ್ಲಿ ನಾಗರಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕರ ಗೌರವಾಧ್ಯಕ್ಷತೆಯಲ್ಲಿ ಹೋರಾಟ ಸಮಿತಿ ರಚನೆ ಮಾಡಿ ಘೋಷಿಸಲಾಯಿತು. ಸರ್ಕಾರಿ ಮೆಡಿಕಲ್ ಕಾಲೇಜಿಗೆಂದೇ ಪುತ್ತೂರಿನಲ್ಲಿ 40 ಎಕರೆ […]