ಮಂಗಳೂರು : ಮೇಯರ್ – ಉಪ ಮೇಯರ್ ಯಾರು?
Monday, March 25th, 2013ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 6ನೆ ಅವಧಿಯ ಮೇಯರ್-ಉಪಮೇಯರ್ ಯಾರು ಎಂಬ ಪ್ರಶ್ನೆ ಇದೀಗ ಸಾರ್ವಜನಿಕರಿಗೆ ಬಲವಾಗಿ ಕಾಡುತ್ತಿದೆ. ಅದಕ್ಕೂ ಮೊದಲು ರಾಜ್ಯ ಸರಕಾರ ಮೇಯರ್-ಉಪಮೇಯರ್ ಸ್ಥಾನದ ಮೀಸಲಾತಿ ಪ್ರಕಟಿಸಬೇಕು. ಬಳಿಕ ಈ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ ರಾಜ್ಯ ವಿಧಾನ ಸಭೆಯ ಚುನಾವಣೆಗೆ ಸಂಬಂಧಿಸಿದಂತೆ ಆಯೋಗ ನೀತಿ ಸಂಹಿತೆ ಪ್ರಕಟಿಸಿದರೆ ಮೇಯರ್- ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದರೂ ಚುನಾವಣೆ ನಡೆಸುವಂತಿಲ್ಲ. ನೀತಿ ಸಂಹಿತೆ ಮುಗಿದ ಬಳಿಕ ಕಾರ್ಪೋರೇಟರ್ ಗಳು ಸಭೆ ಸೇರಿ ಮೇಯರ್- ಉಪ […]