ಪ್ಲಾಸ್ಟಿಕ್ ನಿರ್ಮೂಲನೆಗೆ ಪರಿಸರ ಸ್ನೇಹಿ ಜೂಟ್ ಉತ್ಪನ್ನಗಳನ್ನು ಬಳಸಿ-ರಜನಿದುಗ್ಗಣ್ಣ
Wednesday, January 5th, 2011ಮಂಗಳೂರು ಜ 5 :-ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ನಿರ್ಮೂಲನೆಗೆ ಪರಿಸರ ಸ್ನೇಹಿ ದೇಶಿಯ ಉತ್ಪನ್ನ ಸೆಣಬಿನ ಉತ್ಪನ್ನಗಳನ್ನು ಹೆಚ್ಚಾಗಿ ಬಳಸುವಂತೆ ಮಂಗಳೂರು ಮಹಾನಗರಪಾಲಿಕೆ ಮೇಯರ್ ರವರಾದ ಶ್ರೀಮತಿ ರಜನಿ ದುಗ್ಗಣ್ಣ ಅವರು ಜನತೆಗೆ ಕರೆ ನೀಡಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ರಾಷ್ಟ್ರೀಯ ಸೆಣಬು ಮಂಡಳಿ ದಕ್ಷಿಣ ಚೆನ್ನೈ ಇವರ ವತಿಯಿಂದ ಜನವರಿ 5ರಿಂದ 9 ರ ವರೆಗೆ ಐದು ದಿನಗಳ ಕಾಲ ನಡೆಯಲಿರುವ ಸೆಣಬು ಉತ್ಪನ್ನಗಳ ಮಾರಾಟ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಈ ಮಾರಾಟ ಪ್ರದರ್ಶನದಲ್ಲಿ ಪಶ್ಚಿಮ […]