ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ ವಿಫಲ : ಈಶ್ವರ ಖಂಡ್ರೆ ಆರೋಪ
Thursday, December 26th, 2019ಮಡಿಕೇರಿ : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಸಿಕೊಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮುಂದಾಗದಿದ್ದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ […]