ಪ್ರಾದೇಶಿಕ ಸುದ್ದಿಗಳು
ಕಾಸರಗೋಡು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕ್ರೇನ್ ಕುಸಿದು ಬಿದ್ದು ಪರಿಣಾಮ ಇಬ್ಬರು ಸಾವು
ಕಾಸರಗೋಡು : ಮೊಗ್ರಾಲ್ ಪುತ್ತೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯದ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...