ದುರಸ್ತಿಯಾಗದ ರಸ್ತೆ: ಮತದಾನ ಬಹಿಷ್ಕಾರಕ್ಕೆ ಬಂದರು-ಮೊಗ್ರು ಗ್ರಾಮಸ್ಥರ ನಿರ್ಧಾರ
Monday, March 12th, 2018ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಲ್ಲಮಾಡ-ಮುಗೇರಡ್ಕ ರಸ್ತೆ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ಬಂದರು-ಮೊಗ್ರು ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಬೆಳ್ತಂಗಡಿ-ಉಪ್ಪಿನಂಗಡಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗ ಇದಾಗಿದೆ. ಅಲ್ಲದೆ ಬಂದರು-ಮೊಗ್ರು ಗ್ರಾಮದಲ್ಲಿ ಸುಮಾರು 90ಕ್ಕೂ ಅಧಿಕ ಕುಟುಂಬಗಳಿವೆ. ಆದರೆ ರಸ್ತೆಯ ದುರಸ್ತಿ ಆಗದ ಕಾರಣ 90ಕ್ಕೂ ಅಧಿಕ ಕುಟುಂಬದ 500ಕ್ಕೂ ಅಧಿಕ ಜನ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ. ರಸ್ತೆ ದುರಸ್ತಿ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ […]