ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಎಂ. ಎನ್‌. ರಾಜೇಂದ್ರ ಕುಮಾರ್‌ ಪುನರಾಯ್ಕೆ

Thursday, September 22nd, 2011
MN RajendraKumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಎಂ. ಎನ್‌. ರಾಜೇಂದ್ರ ಕುಮಾರ್‌ ಅವರು ಸತತ 8ನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಬುಧವಾರ ಜರಗಿದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಹಿರಿಯ ನಿರ್ದೇಶಕ ಬಿ. ನಿರಂಜನ್‌ ಅವರ ಅಧ್ಯಕ್ಷತೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ವಿನಯ ಕುಮಾರ್‌ ಸೂರಿಂಜೆ ಅವರು ಉಪಾಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಬ್ಯಾಂಕಿನ ಅಧ್ಯಕ್ಷರಾಗಿ 1994ರಲ್ಲಿ ಪ್ರಥಮ ಬಾರಿಗೆ ಆಯ್ಕೆಗೊಂಡ ಎಂ. ಎನ್‌. ರಾಜೇಂದ್ರ ಕುಮಾರ್‌ ಇದುವರೆಗೆ ನಿರಂತರವಾಗಿ 17 ವರ್ಷಗಳ ಕಾಲ […]