ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮಸೂದ್ ಎಚ್ಚರಿಕೆ
Friday, October 28th, 2016ಮಂಗಳೂರು: ಇಸ್ಲಾಂ ಧರ್ಮದ ಶರಿಯತ್ ಕಾನೂನಿನ ಬಗ್ಗೆ ಹಸ್ತಕ್ಷೇಪ ಮಾಡಿ ತ್ರಿವಳಿ ತಲಾಕ್‍ನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿರುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ಆಕ್ಷೇಪ ವ್ಯಕ್ತಪಡಿಸಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ ಅವರು, ಸರ್ಕಾರ ಇದಕ್ಕೆಲ್ಲ ಅವಕಾಶ ಮಾಡಿಕೊಡಬಾರದು ಎಂದರು. ನಮ್ಮ ಸಂವಿಧಾನ ಧಾರ್ಮಿಕ […]