ದರೋಡೆಗೆ ಸಂಚು ರೂಪಿಸಿ ಎಸ್ಕೇಪ್ ಆಗ್ತಿದ್ದ ಖದೀಮರ ಮೇಲೆ ಪೊಲೀಸರಿಂದ ಫೈರಿಂಗ್

Friday, June 1st, 2018
arrested

ಮಂಗಳೂರು: ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ ಕಳ್ಳರ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಮುಕ್ಸಿನ್ (23), ಮೊಹಮ್ಮದ್ ಇರ್ಷಾದ್ (29), ಸದ್ದಂ ಮಾರಿಪಳ್ಳ ಎಂಬವರನ್ನು ಬಂಧಿಸಲಾಗಿದೆ. ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ 5 ಜನ ಮಾರಕಾಸ್ತ್ರಗಳನ್ನು ಹಿಡಿದು ಕೊಂಡು ಗುರುವಾಯನಕೆರೆ ಕಡೆ ಆರೋಪಿಗಳು ಹೋಗುತ್ತಿದ್ದಾರೆ ಎಂದು ಮಾಹಿತಿ ಬಂದಿತ್ತು. ಅಂತೆಯೇ ಚೆಕ್ ಪೋಸ್ಟ್‌ನಲ್ಲಿ ಕಾರನ್ನು ನಿಲ್ಲಿಸಲು ಪೊಲೀಸರು ಸೂಚಿಸಿದರೂ ನಿಲ್ಲಿಸದೆ ಬಿ.ಸಿ ರೋಡ್ ಕಡೆ ವೇಗವಾಗಿ ಹೋಗುತ್ತಿದ್ದರು. ಈ ಕುರಿತು ವೈರಸ್‌ಲೆಸ್‌ನಲ್ಲಿ […]