ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿ ಮೊಹಮ್ಮದ್ ಶಹನಾವಾಜ್ ಬಂಧನ
Tuesday, October 25th, 2016ಮಂಗಳೂರು: ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆಗೆ ಕಾರಣವಾದ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶಹನವಾಜ್ (20) ಬಂಧಿತ ಆರೋಪಿ. ಸಂಜೆ ಪಂಪ್‌ವೆಲ್ ಸರ್ಕಲ್ ಬಳಿ ಈತನನ್ನು ಬಂಧಿಸಲಾಗಿದೆ. ಮಿಲಾಗ್ರಿಸ್ ಕಾಲೇಜಿನ ಮೂರನೇ ವರ್ಷದ ಬಿಬಿಎಂ ವಿದ್ಯಾರ್ಥಿಯಾದ ಮೊಹಮ್ಮದ್ ಶಹನಾವಾಜ್, ಪ್ರಾಂಶುಪಾಲ ಫಾ.ಮೈಕಲ್ ಸಾಂತುಮಾಯರ್ ಮೇಲೆ ಅ. 20ರಂದು ಹಲ್ಲೆ ನಡೆಸಿ ಪರಾರಿಯಾಗಿದ್ದ. ತರಗತಿಗೆ ಸರಿಯಾಗಿ ಹಾಜರಾಗದ ಮೊಹಮ್ಮದ್‌ಗೆ ಸಮರ್ಪಕ ಹಾಜರಾತಿ ಇಲ್ಲದೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರಾಂಶುಪಾಲರು […]