ಮೋದಿ ಕೊಲ್ಲಲು ಸಂಚು: ಉಗ್ರರಿಗೆ ಜೀವಾವಧಿ
Wednesday, August 3rd, 2016ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ 26/11 ಮುಂಬೈ ದಾಳಿಯ ಪ್ರಮುಖ ಉಗ್ರ ಅಬು ಜುಂದಾಲ್ ಸೇರಿ 7 ಮಂದಿ ಆರೋಪಿಗಳಿಗೆ ಮಹಾರಾಷ್ಟ್ರದ ವಿಶೇಷ ಮೋಕಾ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮತ್ತಿಬ್ಬರು ದೋಷಿತರಿಗೆ 14 ವರ್ಷ ಹಾಗೂ ಉಳಿದ ಮೂವರಿಗೆ ಎಂಟು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ 26/11 ಮುಂಬೈ ದಾಳಿಯ ಪ್ರಮುಖ ಉಗ್ರ ಅಬು ಜುಂದಾಲ್ ಸೇರಿ 12 […]