ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಕಲಾವಿದರಿಗೆ ಆಸರೆ : ಎ ಕೆ ಜಯರಾಮ ಶೇಖ

Friday, March 13th, 2020
patla

ಮಂಗಳೂರು : ಕೇವಲ ಐದು ವರ್ಷದ ಹಿಂದೆ ಯಕ್ಷಗಾನ ಕಲಾವಿ ದರಿಗಾಗಿ ಸ್ಥಾಪನೆಯಾದ ಪಟ್ಲ ಫೌಂಡೇಶನ್, ಐದು ಕೋಟಿ ರೂಪಾಯಿಯ ಸೇವಾ ಕಾರ್ಯಗಳನ್ನು ಮಾಡಿರುವುದು ಅಧ್ಬುತ ಸಾಧನೆಯಾ ಗಿದೆಯೆಂದು ಮಹೇಶ್ ಮೋಟಾರ್ಸ್ ಮಾಲಕರಾದ ಎ ಕೆ ಜಯರಾಮ ಶೇಖ ಅವರು ಯಕ್ಷಧ್ರುವ ಪಟ್ಲ ಮಂಗಳೂರು ನಗರ ಘಟಕದವರ ತೃತೀಯ ವಾರ್ಷಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಹೇಳಿದರು. ನಗರ ಘಟಕದ ಅಧ್ಯಕ್ಷರಾದ ಪ್ರದೀಪ್ ಆಳ್ವ ಕದ್ರಿ ಅವರು ಮಾರ್ಚ್ 19ರಂದು ಪುರಭವನದಲ್ಲಿ ಜರಗುವ ಕಾರ್ಯಕ್ರಮದ ವಿವರಗಳನ್ನು […]

ಯುವ ಸಮುದಾಯ ಇಂದು ಯಕ್ಷಗಾನದತ್ತ ಆಕರ್ಷಿತರಾಗುತ್ತಿದ್ದಾರೆ: ದೇವದಾಸ್ ಕಾಪಿಕಾಡ್

Tuesday, February 27th, 2018
sathish-patla

ಮಂಗಳೂರು: ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರಿಂದ ಯುವ ಸಮುದಾಯ ಯಕ್ಷಗಾನದತ್ತ ಆಕರ್ಷಿತರಾಗುತ್ತಿದ್ದಾರೆ.ಯಕ್ಷಗಾನ ಅಂದ್ರೆ ರೋಮಾಂಚನ . ಅದರ ಮೇಲೆ ಯುವಕರಿಗೆ ಇರುವ ವ್ಯಾಮೋಹ- ಆಸಕ್ತಿಯಿಂದ ಯಕ್ಷಗಾನ ಇಂದು ಪುನಶ್ಚೇತನ ಪಡೆಯುತ್ತಿದೆ.ಎಂದು ಖ್ಯಾತ ನಾಟಕ, ಸಿನಿಮಾ ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ತಿಳಿಸಿದರು. ಮಾರ್ಚ್ 7 ರಂದು ಮಂಗಳೂರಿನ ಪುರಭವನದಲ್ಲಿ ನಡೆಯುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಲ್ಲಾಲ್‌ಬಾಗ್‌ನ ಪತ್ತುಮುಡಿ ಸೌಧದಲ್ಲಿ ದೇವದಾಸ್ ಕಾಪಿಕಾಡ್ ನಿನ್ನೆ ಬಿಡುಗಡೆಗೊಳಿಸಿ ಮಾತನಾಡಿದರು. […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತೆಂಕುತಿಟ್ಟು ಹವ್ಯಾಸಿ ಕಲಾವಿದರ ಸಮಾವೇಶ

Wednesday, January 17th, 2018
bus-malaka

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಹವ್ಯಾಸಿ ಘಟಕದ ವತಿಯಿಂದ ಯಕ್ಷಗಾನ ತೆಂಕುತಿಟ್ಟು ಹವ್ಯಾಸಿ ಕಲಾವಿದರ ಸಮಾವೇಶ ಫೆಬ್ರವರಿ 18ರಂದು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 9.00ರ ತನಕ ಮಂಗಳೂರು ಪುರಭವನದಲ್ಲಿ ಜರಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಲ್ಲಾಲ್‌ಬಾಗ್ ಪತ್ತುಮುಡಿ ಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಬಸ್ಸು ಮಾಲಕರ ಫೆಡರೇಶನ್‌ನ ಉಪಾಧ್ಯಕ್ಷ ಎ.ಕೆ ಜಯರಾಮ ಶೇಖ ಬಿಡುಗಡೆಗೊಳಿಸಿದರು. ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಹುಟ್ಟಿಕೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಇಂದು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಕೆಲಸ […]

ಚಲಿಸುವ ದೇವಾಲಯ, ನೀರ್ಚಾಲಿನಲ್ಲಿ ಗೋ ಆಲಯಕ್ಕೆ ಭರ್ಜರಿ ಸ್ವಾಗತ

Friday, January 8th, 2016
Go Deva

ಬದಿಯಡ್ಕ : ಭಗವಾನ್ ಶ್ರೀಕೃಷ್ಣನು ಬಾಲ್ಯ ಕಾಲದಲ್ಲಿ ಊಟ ಮಾಡದೆ ಹಠಮಾಡುವ ಸಂದರ್ಭದಲ್ಲಿ ಗೋವುಗಳನ್ನು ತೋರಿಸಿ ಊಟ ಮಾಡಿಸುತ್ತಿದ್ದರು ಎಂಬುದು ಪುರಾಣಗಳಲ್ಲಿ ಹೇಳಲ್ಪಟ್ಟಿದೆ. ಅನಾದಿ ಕಾಲದಿಂದಲೇ ನಾವು ಪೂಜಿಸಿಕೊಂಡು ಬಂದ ಗೋಮಾತೆ ರಾಷ್ಟ್ರಮಾತೆ, ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಚಲಿಸುವ ಗೋ ಆಲಯದ ರೂವಾರಿ ಗಣೇಶ್ ಭಟ್ ಮುಣ್ಚಿಕ್ಕಾನ ಹೇಳಿದರು. ಅವರು ಮಂಗಳವಾರ ಸಂಜೆ ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾಮಂದಿರದಲ್ಲಿ ಸೇರಿದ್ದ ಭಕ್ತರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಧರ್ಮಶಾಸ್ತಾ ಸೇವಾ ಸಮಿತಿಯ ವತಿಯಿಂದ ಚಲಿಸುವ ಗೋ ಆಲಯಕ್ಕೆ ಅಯ್ಯಪ್ಪ ಭಕ್ತರು ಹಾಗೂ […]