ಉತ್ತರ ಭಾರತದಲ್ಲಿ ಭಾರಿ ಮಳೆ ಬೋರ್ಗರೆಯುತ್ತಿದ್ದಾಳೆ ಯಮುನೆ
Saturday, July 28th, 2018ನವದೆಹಲಿ: ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಯಮುನಾನದಿ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು ಮೀರಿ ಪ್ರತಾಪ ತೋರುತ್ತಿದ್ದಾಳೆ. ಈ ಪರಿಣಾಮ ದೆಹಲಿಯ ಕಾಶ್ಮೀರಿ ಗೇಟ್ ಬಳಿಯ ಹಳೆಯ ಕಬ್ಬಿಣದ ಸೇತುವೆ ಮೇಲೆ ನೀರು ಬಂದಿದ್ದು, ಸಂಚಾರಕ್ಕೆ ಸಂಚಕಾರ ಬಂದಿದೆ. ಈ ನಡುವೆ ನಡುವೆ ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ದೆಹಲಿ ಆಡಳಿತ 43 ಬೋಟ್ಗಳನ್ನ ಕಳುಹಿಸಿಕೊಡಲಾಗಿದೆ. ಇನ್ನು ಉತ್ತರಪ್ರದೇಶದಲ್ಲಿ ಘಾಜಿಯಾಬಾದ್ನ ವಸುಂಧರಾ ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳೆಲ್ಲ ಮಣ್ಣಿನಿಂದ ಆವೃತ್ತವಾಗಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಹಿಮಾಚಲ […]