ದ.ಕ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಕಾರಿಣಿ ಸಭೆ
Tuesday, July 28th, 2015ಮಂಗಳೂರು : ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಗೌರವಕ್ಕೆ ತಕ್ಕಂತೆ ಕಾರ್ಯಕ್ರಮ ರೂಪುರೇಷೆ ಮಾಡಬೇಕು. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರದ ಖಾಲಿ ಇರತಕ್ಕಂತಹ ಪದಾಧಿಕಾರಿಗಳನ್ನು ನೇಮಕ ಮಾಡಲು ಆದೇಶ ನೀಡುವುದು. ಹಾಗು ಮುಂದೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಯುವ ಕಾಂಗ್ರೆಸ್ಸಿಗೆ ಯುವಕರನ್ನು ಸೆಳೆಯುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಲು ರಾಷ್ಟ್ರೀಯ ಯುವ ಕಾರ್ಯದರ್ಶಿ ರವೀಂದ್ರ ದಾಸ್ ತಿಳಿಸಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವಕಾಂಗ್ರೆಸ್ಸಿನ ಕಾರ್ಯಕಾರಿಣಿ ಸಭೆಯಲ್ಲಿ ಅವರು ಈ ಮಾತನ್ನು ಹೇಳಿದರು. ಕರ್ನಾಟಕ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ […]