ನೇತ್ರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಿರ್ಸಿ ಮೂಲದ ಯುವಕ ನಾಪತ್ತೆ
Sunday, July 21st, 2013ಮಂಗಳೂರು: ಶುಕ್ರವಾರ ರಾತ್ರಿ ಕೇರಳದ ಎರ್ನಾಕುಳಂನಿಂದ ಮಂಗಳೂರು ಕಡೆಗೆ ಬರುತ್ತಿದ್ದ ನೇತ್ರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಸಿರ್ಸಿ ಮೂಲದ ವಿನಯ್ ವಾಜ್ (24) ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದಾರೆ. ನೇತ್ರಾವತಿ ಸೇತುವೆ ಬಳಿ ತಲುಪಿದಾಗ ರೈಲು ನಿಧಾನವಾಗಿ ಚಲಿಸಲಾರಂಭಿಸಿದ್ದು, ಇದು ನಿಲ್ದಾಣವಾಗಿರಬೇಕು ಎಂದು ಭಾವಿಸಿ ಕತ್ತಲೆಯಲ್ಲಿ ವಿನಯ್ರಾಜ್ ಇಳಿದು ನೇತ್ರಾವತಿ ನದಿಗೆ ಬಿದ್ದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಯರಾಜ್ ಸಹಿತ 47 ಮಂದಿಯ ತಂಡ ಕೇರಳದಿಂದ ಕುಮಟಾಕ್ಕೆ ಪ್ರಯಾಣಿಸುತ್ತಿತ್ತು. 173 ಸೆ.ಮೀ. […]