ನಳಿನ್ ಕುಮಾರ್ ಕಟೀಲ್ ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು, ಅವರು ಮತ್ತೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರಲಿ
Tuesday, December 7th, 2021
ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಮತ್ತೆ ಅವರು ಕಾಂಗ್ರೆಸ್ಗೆ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ಅಹ್ವಾನ ನೀಡಿದ್ದಾರೆ ಖಾದರ್ ಮತ್ತು ರಮಾನಾಥ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ […]