ಭಾರತೀಯ ಭಾಷಾ ಅಧ್ಯಯನ ಕೇಂದ್ರಕ್ಕೆ ಕಯ್ಯಾರರ ಹೆಸರಿಡಬೇಕು : ಡಾ.ಪಿ.ಶ್ರೀಕೃಷ್ಣ ಭಟ್
Saturday, January 9th, 2016ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಆವರಣದಲ್ಲಿ ಅಸ್ತಿತ್ವಕ್ಕೆ ಬರಲಿರುವ ಭಾರತೀಯ ಭಾಷಾ ಅಧ್ಯಯನ ಕೇಂದ್ರಕ್ಕೆ ಪ್ರಸಿದ್ಧ ಕವಿ, ವಿದ್ವಾಂಸ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈಗಳ ಹೆಸರಿಡಲು ಕಣ್ಣೂರು ವಿಶ್ವ ವಿದ್ಯಾನಿಲಯವು ಅಗತ್ಯದ ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಭಾಷಾ ಅಧ್ಯಯನಾಂಗದ ಸಂಯೋಜಕರಾಗಿದ್ದ ಕಾಸರಗೋಡು ಸರಕಾರಿ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಪಿ.ಶ್ರೀಕೃಷ್ಣ ಭಟ್ ಆಗ್ರಹಿಸಿದ್ದಾರೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ‘ಕಯ್ಯಾರರ ಸಾಹಿತ್ಯ ಮರು ಓದು’ ಎನ್ನುವ ರಾಷ್ಟ್ರೀಯ […]