ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ
Monday, June 21st, 2021ಬೆಂಗಳೂರು : ಆಯುಷ್ ಇಲಾಖೆ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು. ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ […]