ದಕ್ಷಿಣ ಕನ್ನಡ ಜಿಲ್ಲೆಯ 50 ಕೇಂದ್ರಗಳಲ್ಲಿ ಏಕ ಕಾಲದಲ್ಲಿ ಯೋಗ ಕಾರ್ಯಕ್ರಮ
Friday, December 13th, 2013ಮಂಗಳೂರು : ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರವು ಜಂಟಿಯಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 50 ಕೇಂದ್ರಗಳಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಂಡು ಒಂದೇ ಬಾರಿ 70000 ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗದ ವಿವಿಧ ಅಭ್ಯಾಸಗಳನ್ನು ಪ್ರದರ್ಶಿಸಿದರು. ನಗರದ ಶಾರದಾ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಭವಿಷ್ಯತ್ತಿಗಾಗಿ ಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯೋಗ ಸಚಿವ ಯು.ಟಿ.ಖಾದರ್ ಇಂದಿನ ಯುವಜನಾಂಗ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಲಿಷ್ಟರಾಗ […]