“ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

Monday, November 11th, 2024
Kishor-D-Shetty

ಸುರತ್ಕಲ್: “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ […]

ರಂಗಕರ್ಮಿ, ಸಮಾಜ ಸೇವಕ ಲೀಲಾಧರ ಶೆಟ್ಟಿ ಹಾಗೂ ಪತ್ನಿ ಆತ್ಮಹತ್ಯೆ

Wednesday, December 13th, 2023
Kaupu-Leeladhara-Shetty

ಉಡುಪಿ : ರಂಗಕರ್ಮಿ, ಸಮಾಜ ಸೇವಕ ಧಾರ್ಮಿಕ ಮುಂದಾಳು ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂದರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. […]

ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟುಹಾಕುವ ವೇದಿಕೆಗಳು: ನಟ ಪ್ರಮೋದ್‌ ಶೆಟ್ಟಿ

Thursday, November 2nd, 2023
ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟುಹಾಕುವ ವೇದಿಕೆಗಳು: ನಟ ಪ್ರಮೋದ್‌ ಶೆಟ್ಟಿ

ಬೆಂಗಳೂರು : ಅಂತರ್‌ ಕಾಲೇಜು ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟು ಹಾಕುವ ವೇದಿಕೆಗಳು. ಇಂತಹ ಅಂತರ್‌ ಕಾಲೇಜು ಸ್ಪರ್ಧೆಯ ವೇದಿಕೆಯಿಂದಲೇ ನಾನು ರಂಗಭೂಮಿಗೆ ಪಾದಾರ್ಪಣೆ ಮಾಡಿದ್ದು, ಇಂತಹ ವೇದಿಕೆಗಳನ್ನ ತಮ್ಮ ಕಲೆಯನ್ನು ಪ್ರದರ್ಶಿಸಲು ವಿದ್ಯಾರ್ಥಿಗಳು ಸಕ್ರಿಯವಾಗಿ ಬಳಸಿಕೊಳ್ಳಬೇಕು ಎಂದು ಖ್ಯಾತ ಬಹುಭಾಷ ನಟ ಹಾಗೂ ರಂಗಕರ್ಮಿ ಪ್ರಮೋದ್‌ ಶೆಟ್ಟಿ ಕರೆ ನೀಡಿದರು. ಇಂದು ಜಯನಗರದ ನ್ಯಾಷನಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ನಾಟಕ ಸ್ಪರ್ಧೆ ರಂಗವೈಭವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ […]

ಪ್ರಜ್ವಲ್ಸ್ ಆಕ್ಟಿಂಗ್ ಕ್ಲಾಸ್ ಸಮಾರೋಪ ಸಮಾರಂಭ

Tuesday, February 4th, 2020
prajwal

ಮಂಗಳೂರು : ಪ್ರಜ್ವಲ್ಸ್ ಆಕ್ಟಿಂಗ್ ಕ್ಲಾಸ್ ಇದರ ಸಮಾರೋಪ ಸಮಾರಂಭ ಕಾರ್ಯಕ್ರಮವು 03.02.2020 ರಂದು ಮುನೇಶ್ವರ ದೇವಸ್ಥಾನ, ಪೋಲಿಸ್ ಲೈನ್, ಪಾಂಡೇಶ್ವರದಲ್ಲಿ ನಡೆದಿದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಲನಚಿತ್ರ ನಿರ್ದೇಶಕ ಹಾಗೂ ರಂಗಕರ್ಮಿ ‘ವಿಜಯ್ ಕುಮಾರ್ ಕೊಡಿಯಾಲ್ ಬೈಲ್’, ಕನ್ನಡ ‘ಲುಂಗಿ’ ಚಿತ್ರದ ನಾಯಕ ‘ಪ್ರಣವ್ ಹೆಗ್ದೆ,’ ಸಾಹಿತಿ ಡಾಕ್ಟರ್ ಕಾಸರಗೋಡು ಅಶೋಕ್ ಕುಮಾರ್’,ರಂಗಕರ್ಮಿ, ಡ್ರಾಮಾ ಡೈರೆಕ್ಟರ್ ‘ಜಿಎ ಬೋಲೂರ್’, ರಂಗಕರ್ಮಿ ಹಾಗೂ ಚಿತ್ರನಟ ಶರತ್ ಅಲ್ವ’ ಪುತ್ತೂರು, ಹಾಗೂ ‘ಪಮ್ಮಿ ಕೊಡಿಯಲ್ಬೈಲ್,’ಕುಮಾರ್ ಮಾಲೆಮಾರ್ ಫೈನ್ […]