ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ವರ್ಧಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

Friday, October 26th, 2018
supreme-court

ಬೆಂಗಳೂರು: ಇನ್ನು ಮುಂದೆ ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗುತ್ತಾನೆ. ಅಂಥ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಕೆ.ಎಂ.ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ಮೂರನೇ ಮಗುವನ್ನು ದತ್ತು ನೀಡಿ ಪಂಚಾಯತ್ ಸರಪಂಚ ಹುದ್ದೆ ಉಳಿಸಿಕೊಳ್ಳುವ ಸುಪ್ರೀಂಕೋರ್ಟ್ ಕಟ್ಟೆ ಏರಿದ ಒಡಿಶಾದ ಬುಡಕಟ್ಟು […]

ಬ್ಯಾಂಕುಗಳ ವಿಲೀನ ಖಂಡಿಸಿ ನಗರದಲ್ಲಿ ನೌಕರರಿಂದ ಪ್ರತಿಭಟನೆ

Wednesday, September 19th, 2018
state-bank

ಮಂಗಳೂರು: ಕೇಂದ್ರ ಸರ್ಕಾರ ಮೂರು ಬ್ಯಾಂಕುಗಳನ್ನು ವಿಲೀನ ಮಾಡುವ ಪ್ರಸ್ತಾಪವನ್ನು ಇರಿಸಿರುವ ವಿಚಾರದಿಂದ ಆಕ್ರೋಶಗೊಂಡಿರುವ ಬ್ಯಾಂಕ್ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು ಕೇಂದ್ರ ಸರ್ಕಾರವು ರಾಷ್ಟ್ರೀಯ ಬ್ಯಾಂಕುಗಳಾದ ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾವನ್ನು ವಿಲೀನ ಮಾಡುವ ಪ್ರಸ್ತಾಪವನ್ನು ನಿನ್ನೆ ಮಾಡಿತ್ತು . ಹಣಕಾಸು ಸಚಿವ ರಂಜನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಇದರ ವಿರುದ್ಧ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಯುನೈಟೆಡ್ ಫೋರಂ ಬ್ಯಾಂಕ್ ಯೂನಿಯನ್ ನೇತೃತ್ವದಲ್ಲಿ ಮಂಗಳೂರಿನ ಭಾರತೀಯ ಸ್ಟೇಟ್ […]