ಅಕ್ರಮಕ್ಕೆ ಅಡ್ಡಿಯಾದ ಅಧಿಕಾರಿಗೆ ರಜೆ ಸಜೆ!
Thursday, March 6th, 2014ಬೆಂಗಳೂರು: ರಜೆ ಬೇಕೆ, ಪ್ರಾಮಾಣಿಕವಾಗಿ ಕೆಲಸ ಮಾಡಿ! ರಾಜ್ಯ ಸರ್ಕಾರ ಪ್ರಾರಂಭಿಸಿರುವ ನೂತನ ‘ರಜಾ ಭಾಗ್ಯ’ ಯೋಜನೆಯ ಪ್ರಥಮ ಷರತ್ತಿದು! ಕಾಂಗ್ರೆಸ್ ಪ್ರಣಾಳಿಕೆ ಅಥವಾ ಬಜೆಟ್‌ನಲ್ಲಿ ಘೋಷಿಸದೇ ಅನುಷ್ಠಾನಕ್ಕೆ ತಂದಿರುವ ವಿನೂತನ ಯೋಜನೆ!! ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಭ್ರಷ್ಟಾಚಾರ ನಿಗ್ರಹದ ರೀತಿಯಿದು! ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಒಂದು ದಿನ ರಜೆ ಸಿಗುವುದೇ ದೊಡ್ಡ ಮಾತು. ಆದರೆ ಒಬ್ಬ ಹಿರಿಯ ಹಾಗೂ ಪ್ರಾಮಾಣಿಕ […]