ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು
Tuesday, June 12th, 2018ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯಲ್ಲಿ ದೂರು ದಾಖಲಿಸಲಾಗಿದೆ. ಉದ್ಯೋಗ ಮತ್ತಿ ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ ದೇವೇಗೌಡ ಎಂಬುವರು ಈ ದೂರು ನೀಡಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆಯ ಒಟ್ಟು 62 ಜನರಿಗೆ ಹಿಂಬಡ್ತಿ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೂ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಸುಪ್ರೀಂ ಆದೇಶ ಜಾರಿಗೆ ತರದಂತೆ […]