ಜಿಲ್ಲೆಯಲ್ಲಿ ಪಡೆದ ಭರ್ಜರಿ ಗೆಲುವು ಮುಂಬರುವ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ: ರತ್ನಾಕರ ಹೆಗ್ಡೆ

Tuesday, June 19th, 2018
udupi-distrdt

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಸಂಘಟಿತ ಪ್ರಯತ್ನದಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಡೆದ ಭರ್ಜರಿ ಗೆಲುವು ಮುಂಬರುವ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಮತ್ತು ಚುನಾವಣಾ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿ ಅವರು ಮಾತನಾಡುತಿದ್ದರು. ರಾಜ್ಯದಾದ್ಯಂತ ಬಿಜೆಪಿ ಉತ್ತಮ ಸಾಧನೆಮಾಡಿದೆ. ಕೇವಲ 8 ಸ್ಥಾನಗಳ ಕೊರತೆಯಿಂದ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಆಡಳಿತ ಕೈತಪ್ಪಿದರೂ […]

ಕಾಂಗ್ರೆಸ್‌ನದ್ದು ರಾಜಕೀಯದ ಭಕ್ತಿ, ಹಿಂದುತ್ವ

Wednesday, January 24th, 2018
udupi-BJP

ಉಡುಪಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಚುನಾವಣೆ ಮತ್ತು ರಾಜಕೀಯ ಉದ್ದೇಶದಿಂದ ಮಾಡುತ್ತಿರುವ ಹಿಂದುತ್ವ ಮತ್ತು ದೇವರ ಮೇಲಿನ ಭಕ್ತಿಗೆ ಗುಜರಾತ್‌ನ ಜನ ಪಾಠ ಕಲಿಸಿದ್ದಾರೆ. ಕರ್ನಾಟಕ ದಲ್ಲಿಯೂ ಇದೇ ರೀತಿಯಾಗಲಿದೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿಯ ಚುನಾವಣಾ ಸಂಚಾಲಕ ಪ್ರಕಾಶ್‌ ಜಾಬ್ಡೇಕರ್‌ ಹೇಳಿದರು. ಜ.23ರಂದು ಉಡುಪಿಯಲ್ಲಿ ಬಿಜೆಪಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರಿಗೆ ಈಗ ಹಿಂದುತ್ವದ ಮೇಲೆ ಪ್ರೀತಿ, ಭಕ್ತಿ ಮೂಡಿದೆ. ಅವರ ಹೇಳಿಕೆಯ ಅನಂತರ ಸಿದ್ದರಾಮಯ್ಯ ಕೂಡ ತಾನೂ ಓರ್ವ […]

ಸಮಾನ ನಾಗರಿಕ ಸಂಹಿತೆ ಜಾರಿಗೆ ಯತ್ನ:ಸಚಿವ ಹೆಗಡೆ

Friday, January 19th, 2018
vidhyadisha-thirtha

ಉಡುಪಿ: ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಹೇಳಿದರು. ಶ್ರೀಕೃಷ್ಣ ಮಠದಲ್ಲಿ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪರ್ಯಾಯ ಪೂಜಾಧಿಕಾರವನ್ನು ವಹಿಸಿಕೊಂಡ ದಿನ ಗುರುವಾರವೇ ಜ್ಞಾನಸತ್ರ ಮತ್ತು ಸ್ವಚ್ಛತಾ ಅಭಿಯಾನ ಉದ್ಘಾಟನೆಗೊಂಡ ಸಂದರ್ಭ ಪರ್ಯಾಯ ಶ್ರೀಗಳು ವಿದ್ಯೆ, ಕಾನೂನು, ಉದ್ಯೋಗ, ಆರೋಗ್ಯ ಸೇವೆಗಳು ಎಲ್ಲರಿಗೂ ಒಂದೇ ತೆರನಾಗಿ ಸಿಗುವಂತಹ ಸಮಾನ ನಾಗರಿಕ ಸಂಹಿತೆ ಜಾರಿ ಗೊಳ್ಳಬೇಕು ಎಂದು ಹಾರೈಸಿದಾಗ ಸಚಿವರು ಈ ರೀತಿ ಪ್ರತಿಕ್ರಿಯೆ ನೀಡಿದರು. ದೇಶಕ್ಕೆ ಒಂದು […]