ಉಳ್ಳಾಲ : ಸೋಮೇಶ್ವರ ದೇವಸ್ಥಾನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಪಾಲ್ಗೊಂಡ ಸಾವಿರಾರು ಭಕ್ತರು
Tuesday, April 27th, 2021ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26 ರ ರಾತ್ರಿ ಬ್ರಹ್ಮಕಲಶೋತ್ಸವ ದ ರಥೋತ್ಸವದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾಸ್ಕ್ ಧರಿಸದೇ ಜನರು ಗುಂಪಾಗಿ ಸೇರಿದ ಘಟನೆ ನಡೆದಿದೆ. ಈ ವೇಳೆ ಸಹಾಯಕ ಆಯುಕ್ತ(ಎಸಿ) ಮದನ್ ಮೋಹನ್ ದೇವಾಲಯದ ಆವರಣದ ಮೇಲೆ ದಾಳಿ ನಡೆಸಿ ನೆರೆದಿದ್ದ ಜನರನ್ನು ವಾಪಸ್ ಕಳುಹಿಸಿದ್ದಾರೆ. ಈ ದೇವಾಲಯವು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಅಂತರ ಕಾಯ್ದುಕೊಳ್ಳದೇ […]