ರಫೇಲ್ ಡೀಲ್ನಲ್ಲಿ ಅವ್ಯವಹಾರ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
Tuesday, September 11th, 2018ಮಂಗಳೂರು: ರಫೇಲ್ ಡೀಲ್ನಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಮಂಗಳೂರಿನ ಜ್ಯೋತಿ ಸರ್ಕಲ್ನಿಂದ ದ.ಕ. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ರಮನಾಥ ರೈ, ರಫೇಲ್ ಡೀಲ್ನ ಹಗರಣದ ಮೂಲಕ ಬಿಜೆಪಿ ತನ್ನ ಖಜಾನೆಯನ್ನು ತುಂಬಿಸಿಕೊಂಡಿದೆ ಎಂದು ಆರೋಪಿಸಿದರು. ಅಲ್ಲದೆ ಬೋಫೋರ್ಸ್ ನಂತೆ ರಫೇಲ್ ಡೀಲ್ ಹಗರಣದ ಬಗ್ಗೆಯೂ ತನಿಖೆಯಾಗಲಿ ಎಂದು […]