ಪೌರತ್ವ ತಿದ್ದುಪಡಿ ಮಸೂದೆಯಿಂದ ದಲಿತ ಆದಿವಾಸಿ ಸಮುದಾಯಗಳ ಬದುಕಿಗೆ ಅತಂತ್ರ : ರವಿಚಂದ್ರ ಕೊಂಚಾಡಿ
Tuesday, January 14th, 2020ಮಂಗಳೂರು : ದೇಶವನ್ನು ಆಳುತ್ತಿರುವ ಜನವಿರೋಧಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರವು ದಲಿತ ಆದಿವಾಸಿ ಸಮುದಾಯದ ಬದುಕಿನ ಮೇಲೆ ನಿರಂತರ ಕುದುರೆ ಸವಾರಿ ಮಾಡುತ್ತಿದ್ದು ಪ್ರಸ್ತುತ ಪೌರತ್ವ ತಿದ್ದುಪಡಿ ಮಸೂದೆಯಿಂದ ಈ ದೇಶದ ಮೂಲನಿವಾಸಿಗಳಾದ ದಲಿತ ಆದಿವಾಸಿ ಬುಡಕಟ್ಟು ಸಮುದಾಯಗಳ ಬದುಕು ಅತಂತ್ರವಾದಂತೆ ಎಂದು ರವಿಚಂದ್ರ ಕೊಪ್ಪಲಕಾಡು ಹೇಳಿದರು. ಅವರು ದಲಿತ ಹುಕ್ಕುಗಳ ಸಮಿತಿಯ ಕೊಂಚಾಡಿ ಘಟಕ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು. ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಭಾರತವನ್ನು ಮತ ಧರ್ಮಗಳ ಆಧಾರದ […]