ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ಸಂಗೀತ ಭಾರತಿ ಉತ್ಸವ’ 2020

Friday, March 6th, 2020
bharathi-rath

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇವರು ಪ್ರಸ್ತುತ ಪಡಿಸುವಇದೇ ಬರುವ ಮಾರ್ಚ್ 07 ಮತ್ತು 08 ರಂದುಈ ವರ್ಷದ’ಸಂಗೀತ ಭಾರತಿ ಉತ್ಸವ ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. 07 ಕಾರ್ಯಕ್ರಮಗಳು ಈ ಎರಡು ದಿನಗಳ ಸಂಗೀತೋತ್ಸವದಲ್ಲಿ ನಡೆಯಲಿದ್ದು ಸಂಗೀತಾಸಕ್ತರಿಗೆ ಇದೊಂದು ಸಂಗೀತದರಸದೌತಣ. ಮಾರ್ಚ್07ರಶನಿವಾರದಂದು ಸಂಜೆ 6 ರಿಂದ ನಮ್ಮ ದೇಶದ ಪ್ರಖ್ಯಾತ ಕಲಾವಿದರಾದ ಮುಂಬೈನ ಶ್ರೀ ಮಾನಸ್‌ ಕುಮಾರ್‌ ಇವರಿಂದ ಹಿಂದೂಸ್ತಾನೀ ವಯೋಲಿನ್ ವಾದನ ಮತ್ತು ತದನಂತರ […]

ರವೀಂದ್ರ ಕಲಾ ಭವನದಲ್ಲಿ ಏರ್ಪಟ್ಟ ರಾಷ್ಟ್ರೀಯ ವಿಚಾರಸಂಕಿರಣ ‘ಕಲೆ-ಹಿಂಸೆ’

Thursday, January 10th, 2013
National seminar

ಮಂಗಳೂರು : ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾ ಭವನದಲ್ಲಿ ಕಾಲೇಜಿನ ಇಂಗ್ಲಿಷ್‌ ವಿಭಾಗ ವತಿಯಿಂದ ನಡೆದ ‘ಕಲೆ-ಹಿಂಸೆ’ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಏರ್ಪಟ್ಟ ರಾಷ್ಟ್ರೀಯ ವಿಚಾರಸಂಕಿರಣವನ್ನು ಮಂಗಳೂರು ವಿಶ್ವದ್ಯಾನಿಲಯದ ಕುಲಪತಿ ಪ್ರೊ| ಟಿ.ಸಿ. ಶಿವಶಂಕರ ಮೂರ್ತಿ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಹಿಂಸೆ ಎನ್ನುವುದು ವಿವಿಧ ಆಯಾಮಗಳಲ್ಲಿ, ಬೇರೆ ಬೇರೆ ಸಂದರ್ಭದಲ್ಲಿ ಪ್ರತಿಫಲಿಸಿದರೆ, ಕಲೆ ಮಾನವನ ಜೀವನದಲ್ಲಿ ಅನನ್ಯ ಭಾವರೂಪಿಯಾಗಿ ಹೊಸತನವನ್ನು ಪ್ರಜ್ವಲಿಸುತ್ತದೆ. ಕಲೆಯ ಮೂಲಕ ಹಿಂಸೆಯನ್ನು ತಡೆಗಟ್ಟಿ, ಅದನ್ನು ಮಟ್ಟಹಾಕಲು ಸಾಧ್ಯ ಎಂದವರು ಹೇಳಿದರು. […]