ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ?
Friday, December 20th, 2024ಕಾರ್ಕಳ : ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಸದಸ್ಯರುಗಳು ಸಂಪೂರ್ಣವಾಗಿ ಸ್ಪೀಕರ್ ರವರ ಅಧೀನದಲ್ಲಿರುತ್ತಾರೆ. ಈ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿತಗೊಂಡ ಭಾರತದ ಸಂವಿಧಾನಲ್ಲಿ ಉಲ್ಲೇಖಿಸಲಾಗಿದೆ. ಸಂವಿಧಾನದ ಪರಿಚ್ಛೇದ 194(2)ರ ಅಡಿಯಲ್ಲಿ ಕಲಾಪದಲ್ಲಿ ಆಡಿದ ಮಾತುಗಳಿಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತಿಲ್ಲ.ಕಲಾಪದಲ್ಲಿ ಆಡಬಹುದಾದ ಮತ್ತು ಆಡಬಾರದ ಮತು ಮತ್ತು ಪದ ಬಳಗೆ ಬಗ್ಗೆ ನಿಯಮ ಪುಸ್ತಕದಲ್ಲಿ ತಿಳಿಸಲಾಗಿರುತ್ತದೆ.ಈ ಬಗ್ಗೆ ನಿಯಮ ಮೀರಿದರೆ ಕ್ರಮ ಕೈಗೊಳ್ಳುವ ಅಧಿಕಾರ ಸ್ಪೀಕರ್ ರವರಿಗೆ ಸಂವಿಧಾನದತ್ತವಾಗಿ ಇದೆ. […]