ಕರ್ನಾಟಕದಲ್ಲಿ 16.29 ಲಕ್ಷ ಟನ್ ರಸಗೊಬ್ಬರ ದಾಸ್ತಾನು, ಸಬ್ಸಿಡಿ ದರ ಹೆಚ್ಚಳ
Friday, May 21st, 2021ಬೆಂಗಳೂರು: ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರತಿ ಟನ್ ನೈಟ್ರೋಜನ್ (Nitrogen – N)ಗೆ 18,789 ರೂ, ಫೊಸ್ಫೇಟ್ (Phosphate – P)ಗೆ 45,323 ರೂ, ಪೊಟಾಷ್ […]