ರಾಜ್ಯದಲ್ಲೇ ಮೊದಲಬಾರಿಗೆ ಆರಂಭಗೊಂಡ ಬ್ಯಾರಿ ಜಾನಪದ ಕಲೆಗಳ ಕೋರ್ಸ್ ಯಶಸ್ವೀ : ರಹೀಂ ಉಚ್ಚಿಲ್

Sunday, July 25th, 2021
Rahim-Uchil

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ‘ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ್ದ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸರ್

Tuesday, October 15th, 2019
dayananda-katalsar

ಮಂಗಳೂರು  : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸರ್ ಅವರನ್ನು ನೇಮಕ ಮಾಡಲಾಗಿದೆ.  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ರಹೀಂ ಉಚ್ಚಿಲ್ ಆಯ್ಕೆ ಗೊಂಡಿದ್ದಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಡಾ. ಜಗದೀಶ್ ಪೈ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ತುಳು ಸಾಹಿತ್ಯಕ್ಕೆ ಸಂಬಂಧಿಸಿದಂತೆ 11 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಏಳು ಮಂದಿ ಸದಸ್ಯರಿರುವ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.  

ರಹೀಂ ಉಚ್ಚಿಲ್ ರವರು ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕ

Thursday, October 10th, 2019
Raheem

ಬೆಂಗಳೂರು : ರಾಜ್ಯ ಸರ್ಕಾರ ವಿವಿದ ಕ್ಷೇತ್ರಗಳಲ್ಲಿ ಸಾಧನೆಗೈದ ಸಾದಕರಿಗೆ ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡುವ ಪ್ರಶಸ್ತಿಯ ಕುರಿತು ರಚಿಸಿರುವ ಸಲಹ ಸಮಿತಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ. ರಾಜ್ಯದ ವಿವಿಧ ಕ್ಷೇತ್ರದ ಹದಿನೇಳು ಮಂದಿ ಗಣ್ಯರನ್ನೊಳಗೊಂಡ ಸಮಿತಿ ಇದಾಗಿದ್ದು ದಿನಾಂಕ 12 ರಂದು ಕನ್ನಡ ಸಂಸ್ಕೃತ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಥಮ ಸಭೆ ಬೆಂಗಳೂರಿನ ಕುಮಾರಕೃಪದಲ್ಲಿ ಜರಗಲಿದೆ. ಬ್ಯಾರಿ ಭಾಷೆಯ ಪ್ರಥಮ ಚಲನ […]

ಚೆಂಬರಿಕ ಮುಹತಾಸಿಮುಗೆ ರಹೀಂ ಉಚ್ಚಿಲ್‌ ಮತ್ತು ಬಿಜೆಪಿ ಮುಖಂಡರ ನಂಟು ಇತ್ತು

Thursday, January 17th, 2019
Chembarika

ಮಂಗಳೂರು : ಆರ್ ಎಸ್ ಎಸ್ ಮುಖಂಡರ ಹತ್ಯೆಗೆ  ಕ್ರಿಮಿನಲ್‌ ಒಳಸಂಚು ನಡೆಸಿರುವ ಆರೋಪದ ಮೇಲೆ ದೆಹಲಿ ಪೊಲೀಸರಿಂದ ಬಂಧಿತನಾಗಿರುವ ಕೇರಳದ ಕಾಸರಗೋಡು ಜಿಲ್ಲೆಯ ಚೆಂಬರಿಕ ನಿವಾಸಿ ಮುಹತಾಸಿಮು ಸಿ.ಎಂ. ಅಲಿಯಾಸ್‌ ತಸ್ಲೀಂ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಎಂಬುದು ಈಗ ಬಹಿರಂಗವಾಗಿದೆ. ಆರೋಪಿಯು ಕೇರಳದ ಬಿಜೆಪಿ ಮುಖಂಡರು ಹಾಗೂ ರಾಜ್ಯದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಮುಖಂಡ ರಹೀಂ ಉಚ್ಚಿಲ್‌ ಸೇರಿದಂತೆ ಹಲವರೊಂದಿಗೆ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ತಸ್ಲೀಮ್‌ ಕೆಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ಎಂಬುದು ಗೊತ್ತಾಗಿದೆ. ಬಿಜೆಪಿ […]

ಮೇ 18.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಧಾನ

Wednesday, May 15th, 2013
Beary Academy Awards

ಮಂಗಳೂರು : ಬ್ಯಾರಿ ಭಾಷೆ, ಕಲೆ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಶಸ್ತಿ  ಪ್ರಧಾನ ಸಮಾರಂಭವು ಮೇ 18 ರಂದು ನಗರದ ಪುರಭವನದಲ್ಲಿ ನಡೆಯಲಿರುವುದಾಗಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದರು. 2012 ನೇ ಸಾಲಿನ ಗೌರವ ಪ್ರಶಸ್ತಿಗೆ ಬ್ಯಾರಿ ಭಾಷೆ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಲ್ಜಾಜ್ ವಿ.ಎ. ಇಸ್ಮಾಯಿಲ್ ಮದನಿ, ಮುಹಮ್ಮದ್ ಬಡ್ಡೂರು […]