‘ಪೈಲ್ವಾನ್’ ಸಿನಿಮಾದ ಲಿಂಕ್ ಶೇರ್ ಮಾಡಿದ ಆರೋಪಿ ಸರೆ
Friday, September 20th, 2019ಬೆಂಗಳೂರು : ಪೈಲ್ವಾನ್ ಚಿತ್ರದ ಪೈರಸಿ ಕಾಪಿಯನ್ನು ಸಾಮಾಜಿಕ ಜಾಲ ಬಳಕೆದಾರರಿಗೆ ಸಿಗುವಂತೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಸೈಬರ್ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಕೇಶ್ ಎಲ್ ಅಲಿಯಾಸ್ ರಾಕೇಶ್ ವಿರಾಟ್ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ವಾರ್ ಗೆ ಕಾರಣನಾಗಿದ್ದ. ಈತ ನೆಲಮಂಗಲ ತಾಲೂಕಿನ ಇಮಚೇನಹಳ್ಳಿ ನಿವಾಸಿಯಾಗಿದ್ದು ಇತ್ತೀಚೆಗೆ ಬಿಡುಗಡೆಯಾದ ಪೈಲ್ವಾನ್ ಕನ್ನಡ ಚಲನಚಿತ್ರದ ಪೈರಸಿ ಕಾಪಿ ಇರುವ ಲಿಂಕ್ಅನ್ನು ಜಾಲತಾಣ ಬಳಕೆದಾರರಿಗೆ ಮೆಸೆಂಜರ್ ಮೂಲಕ ಕಳುಹಿಸಿದ್ದ. ಹೀಗಾಗಿ ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನಕೃಷ್ಣ ಚಿತ್ರ […]