ಮಳೆಯಿಂದ ಹಾನಿ, ಶೀಘ್ರ ಪರಿಹಾರಕ್ಕೆ ಸೂಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Tuesday, November 23rd, 2021ಬೆಂಗಳೂರು : ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ.ಗಳು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ.ಗಳ ತುರ್ತು ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಬೆಳಿಗ್ಗೆ ಜಲಾವೃತವಾಗಿರುವ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಪೈಕಿ ನೀರು ನುಗ್ಗಿರುವ ಮನೆಗಳಿಗೆ 10.ಸಾವಿರ ರೂ.ಗಳನ್ನು ಇಂದೇ […]