ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕೀಯ ನೀತಿಯೇ ಕಾರಣ : ಸಿಎಂ ಮಮತಾ ಬ್ಯಾನರ್ಜಿ
Wednesday, February 19th, 2020ಕೋಲ್ಕತಾ : ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ, ಕೇಂದ್ರ ಸರ್ಕಾರ ಪ್ರತೀಕಾರದ ರಾಜಕಾರಣ ನಡೆಸುತ್ತಿದ್ದು ಇವರ ಒತ್ತಡದಿಂದಾಗಿ ತಪಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷದ ಮೂರು ಜನ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಾ ಪ್ರಹಾರ ನಡೆಸಿದ್ದಾರೆ. ಮಾಜಿ ಸಂಸದ ತಪಸ್ ಪಾಲ್ ಸಾವಿಗೆ ಸಂತಾಪ ಸೂಚಿಸಿ ಮಾತನಾಡಿರುವ ತಪಸ್ ಪಾಲ್, “ಬಿಜೆಪಿ ಮತ್ತು ಸಿಬಿಐ ಪಶ್ಚಿಮ ಬಂಗಾಳದ ವಿರುದ್ಧ ಪ್ರತೀಕಾರವೆಂಬ ಕೊಳಕು ಆಟವಾಡುತ್ತಿದೆ. […]