ಐಟಿಐ ಆದವರು ಉನ್ನತ ಶಿಕ್ಷಣ ಪಡೆಯಲು ಸಮಾನಾಂತರ ಕೋರ್ಸ್: ರಾಜೀವ ಪ್ರತಾಪ್
Tuesday, August 16th, 2016ಮಂಗಳೂರು: ಕೌಶಲ್ಯಾಭಿವೃದ್ಧಿ ತರಬೇತಿ (ಐಟಿಐ) ಪಡೆದ ಯುವಕರಿಗೆ ಉನ್ನತ ಶಿಕ್ಷಣ ಮುಂದುವರಿಸುವ ನಿಟ್ಟಿನಲ್ಲಿ ಸಮಾನಾಂತರ ಪದವಿ ನೀಡುವ ನಿಯಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ವಾರದೊಳಗೆ ಮಾರ್ಗಸೂಚಿ ತಯಾರಾಗಲಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ರಾಜೀವ ಪ್ರತಾಪ್ ರೂಡಿ ತಿಳಿಸಿದ್ದಾರೆ. ಕೆನರಾ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಐಟಿಐ ತರಬೇತಿ ಪಡೆದ ನಂತರ ಅವರಿಗೆ ಶಿಕ್ಷಣ ಮುಂದುವರಿಸಲು ತೊಡಕುಂಟಾಗುತ್ತದೆ. ಈಗಾಗಲೇ ದೇಶದಲ್ಲಿ ಐಟಿಐ ಶಿಕ್ಷಣ […]