‘ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಜನರೇ ರೊಚ್ಚಿಗೇಳುತ್ತಾರೆ’
Friday, February 9th, 2018ಪುತ್ತೂರು : ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕದೇ ಇದ್ದರೆ, ಜನರು ರೊಚ್ಚಿಗೇಳುವ ಸಂಭವ ಇದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ಕಂದಾಯ ಇಲಾಖೆಗೆ ಪುತ್ತೂರು ತಾ.ಪಂ. ಮಾಸಿಕ ಕೆಡಿಪಿ ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು. ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಗುರುವಾರ ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು. ಸ್ಥಾಯೀ ಸಮಿತಿ ಅಧ್ಯಕ್ಷ ಮುಕುಂದ ಮಾತನಾಡಿ, ಕಂದಾಯ ಇಲಾಖೆಯ ಭ್ರಷ್ಟಾಚಾರ ತಾಲೂಕಿಗೆ ಕಪ್ಪುಚುಕ್ಕೆ ಆಗಿದೆ. ಇದಕ್ಕೆ ಕಡಿವಾಣ ಹಾಕಲೇ […]