ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ: ನಾ.ಸುಬ್ರಹ್ಮಣ್ಯ
Monday, January 29th, 2018ಮಂಗಳೂರು: ಕೋಮು ಗಲಭೆಯಲ್ಲಿ ಮುಗ್ಧ ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಕೈಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಹಿಂದೂ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಆದ್ದರಿಂದ ಈ ಆದೇಶವನ್ನು ಸರ್ಕಾರ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ನಾ.ಸುಬ್ರಹ್ಮಣ್ಯ ರಾಜು ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ವಿರುದ್ಧದ 140ಕ್ಕೂ ಅಧಿಕ ಗಂಭೀರ ಪ್ರಕರಣಗಳನ್ನು ಹಿಂದಕ್ಕೆ ಪಡೆದಿತ್ತು. ಇದರಿಂದ ರಾಜ್ಯದಲ್ಲಿ ಕೋಮು ಗಲಭೆಗಳು ಜಾಸ್ತಿಯಾಗಿದೆಯೇ ವಿನಃ […]