ಅಕ್ರಮ ಟೋಲ್ ಗೇಟ್ ಮುಚ್ಚಲು ಒತ್ತಾಯಿಸಿ ಅಕ್ಟೋಬರ್ 22 ರಿಂದ ಸುರತ್ಕಲ್ ನಲ್ಲಿ ಅನಿರ್ದಿಷ್ಟ ಧರಣಿ

Wednesday, October 10th, 2018
suratkal

ಮಂಗಳೂರು: ಜನತೆಯ ತೀವ್ರ ವಿರೋಧ, ಹಲವು ಹಂತದ ಹೋರಾಟ, ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾಪದ ಹೊರತಾಗಿಯೂ ಎನ್ಐಟಿಕೆ ಸಮೀಪ ಇರುವ ಅಕ್ರಮ ಟೋಲ್ ಕೇಂದ್ರವನ್ನು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರಾಕರಿಸುತ್ತಿದೆ. 3.1. 2018 ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಉಪಸ್ಥಿತಿಯಲ್ಲಿ ರಾಜ್ಯ ಸರಕಾರ ನಡೆಸಿದ ಸಭೆಯಲ್ಲಿ “ಸುರತ್ಕಲ್ ಟೋಲ್ ಗೇಟ್ ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳ್ಳಬೇಕು, ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ […]

ಮಟ್ಕಾ ಅಡ್ಡೆಯೊಂದರ ಮೆಲೆ ದಾಳಿ..ಓರ್ವ ಆರೋಪಿ ಸೆರೆ!

Friday, July 20th, 2018
arrested

ಮಂಗಳೂರು: ಮಟ್ಕಾ ಅಡ್ಡೆಯೊಂದರ ಮೆಲೆ ದಾಳಿ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳೂರಿನ ಅಶೋಕನಗರ ನಿವಾಸಿ ರಾಜೇಶ್ ಶೆಟ್ಟಿ (49) ಬಂಧಿತ ಆರೋಪಿ. ಈತನ ಬಳಿಯಿಂದ ಮಟ್ಕಾ ಬರೆಯುತ್ತಿದ್ದ ಚೀಟಿ, ಮೊಬೈಲ್ ಫೋನ್ ಮತ್ತು 1,740 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉರ್ವ ಸ್ಟೋರ್ ಮೈದಾನದ ಬಳಿ ಮಟ್ಕಾ ಅಡ್ಡೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಚಂದ್ರ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ […]

ಪ್ರಮೋದ್ ಮಧ್ವರಾಜ್‌ರಿಂದ ಕಾರ್ಯಕರ್ತರ ನಿರ್ಲಕ್ಷ್ಯ : ರಘುಪತಿ ಭಟ್

Thursday, May 3rd, 2018
raghupathi-batt

ಉಡುಪಿ: ಪ್ರಮೋದ್ ಮಧ್ವರಾಜ್ ಶಾಸಕರಾಗಿದ್ದ ಅವಧಿಯಲ್ಲಿ ತೋರಿದ ಅಗೌರವ ಹಾಗೂ ನಿರ್ಲಕ್ಷದಿಂದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ವನ್ನು ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇದು ಚುನಾವಣೆಗೆ ನಿಲ್ಲುವ ರಾಜಕೀಯ ನಾಯಕರಿಗೆ ಒಂದು ಪಾಠ ಎಂದು ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ರಘುಪತಿ ಭಟ್ ಹೇಳಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುವ ಸಮಾರಂಭದಲ್ಲಿ ಅವರು ಮಾತನಾಡುತಿ ದ್ದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡ ಬಿರ್ತಿ ರಾಜೇಶ್ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ […]